ಇಂದು ತೂಬಗೆರೆ ಹೋಬಳಿಯ ಕಾಂಗ್ರೆಸ್ ಹಿರಿಯ ಮುಖಂಡ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್ ರಂಗಪ್ಪನವರ ಹಾಗೂ ತೂಬಗೆರೆ ಕಾಂಗ್ರೆಸ್ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಆಂಜಿನಪ್ಪನವರ ಜನ್ಮದಿನ.
ಇಂದು ಇಬ್ಬರು ಕಾಂಗ್ರೆಸ್ ಮುಖಂಡರಿಗೆ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಶುಭಕೋರಲಾಗುತ್ತಿದೆ…
ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ಜಿ.ಎನ್ ರಂಗಪ್ಪ ಹಾಗೂ ತೂಬಗೆರೆ ಕಾಂಗ್ರೆಸ್ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಆಂಜಿನಪ್ಪನವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ…
ಈ ವೇಳೆ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಅರುಣ್, ಯುವ ಮುಖಂಡ ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.