
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಮೊದಲು ಅನ್ನದಾಸೋಹ ಕಟ್ಟಡ ನಿರ್ಮಾಣದ ನೀಲಿನಕ್ಷೆಯನ್ನು ಪರಿಶೀಲನೆ ನಡೆಸಿದರು..
ಈ ವೇಳೆ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರು, ಆಡಳಿತ ಮಂಡಳಿ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು…