ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ: 89,02,459 ರೂಪಾಯಿ ಕಾಣಿಕೆ ಸಂಗ್ರಹ

ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 89,02,459 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಜೂನ್ 5ರ ಸೋಮವಾರ ನಡೆದ‌ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌ ಮಾಡಲಾಯಿತು.

ಇಂದು ನಡೆದ ಹುಂಡಿ‌ ಎಣಿಕೆ‌ ಕಾರ್ಯದಲ್ಲಿ 89 ಲಕ್ಷ ನಗದು, 2ಗ್ರಾಂ. 800 ಮಿಲಿ ಚಿನ್ನ, 3ಕೆ.ಜಿ.150 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ‌.

ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ಎನ್‌.ಕೃಷ್ಣಪ್ಪ, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ‌ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್‌ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

3 hours ago

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

6 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

9 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

9 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

10 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

13 hours ago