ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಗುರುವಾರ) ಹುಂಡಿ ಎಣಿಕೆ ಕಾರ್ಯ ಮಾಡಲಾಯಿತು.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಗುರುವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.64,51,009 ಹಣ ಸಂಗ್ರಹವಾಗಿದೆ.
ಇದರೊಂದಿಗೆ 44100 ರೂ. ಮೌಲ್ಯದ 7 ಗ್ರಾಂ ಚಿನ್ನ, 77500 ರೂ. ಮೌಲ್ಯದ 1.550 ತೂಕದ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್.ರಂಗಪ್ಪ, ಕೆ.ಎಸ್.ರವಿ, ಲಕ್ಷ್ಮಣ ನಾಯಕ್, ಆರ್. ವಿ .ಮಹೇಶ್ ಕುಮಾರ್, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಆರ್. ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ, ಪೊಲೀಸ್ ಇಲಾಖೆ, ಕೆನರಾ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…