ಕಡೇ ಕಾರ್ತಿಕ ಸೋಮವಾರ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿ ಗ್ರಾಮದಲ್ಲಿರುವ ಶ್ರೀ ಮಹೇಶ್ವರಮ್ಮ ತಾಯಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ವರ್ಷಕೊಮ್ಮೆ ನಡೆಯುವ ಲಕ್ಷದೀಪೊತ್ಸವಕ್ಕೆ ದೇವಾಲಯ ಹಾಗೂ ದೇವಿಗೆ ವಿಶೇಷ ಹೂವಿನ ಅಲಹಂಕಾರ ಮಾಡಲಾಗಿತ್ತು. ಲಕ್ಷ ದೀಪೋತ್ಸವಕ್ಕೆ ಭಕ್ತ ಸಾಗರ ಹರಿದು ಬಂದಿತ್ತು.
ಶ್ರೀ ಮಹೇಶ್ವರಮ್ಮ ತಾಯಿಯ ಆಶೀರ್ವಾದ ಪಡೆಯಲು ಜನರ ದಂಡೇ ಹರಿದುಬಂದಿತ್ತು. ದೇವಾಲಯಕ್ಕೆ ಬಂದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…