ಶ್ರೀ ವಾಲ್ಮೀಕಿ ಯುವಕರ ಸಂಘ (ರಿ) ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

ದೇವನಹಳ್ಳಿ ತಾಲ್ಲೂಕು ಕೋರಮಂಗಲ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕರ ಸಂಘ (ರಿ) ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.

ಸಂಘದ ಅಧ್ಯಕ್ಷರಾದ ಎಂ.ನವೀನಕುಮಾರ್ ಮಾತಮಾಡಿ, ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ, ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರುಗಳಾದ ಕೃಷ್ಣಪ್ಪ, ಶಿವರಾಜು ಮತ್ತು ಸಂಘ ಪದಾಧಿಕಾರಿಗಳಾದ ಮನೋಜ್, ಚನ್ನಕೇಶವ, ಪ್ರಶಾಂತ, ರಮೇಶ್ ನಾಯಕ, ಹರೀಶ, ಮುನಿರಾಜು, ಶಶಿ , ಕಿರಣ್ , ಮಹೇಶ್ ಹಾಗೂ ಸಮುದಾಯದ ಮುಖಂಡರಾದ ನಾರಾಯಣಸ್ವಾಮಿ, ಕೆ,ಓ, ಮುನಿರಾಜು, ಹನುಮಪ್ಪ, ಮೂರ್ತಿ, ಶ್ರೀಧರ್ ಇನ್ನು ಹಲವು ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

9 minutes ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

2 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

9 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

17 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

18 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago