ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಇ- ಮೇಲ್ kartemperance@gmail.com ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ॥ ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…