ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ. ಸಂಸತ್ ಭವನದಲ್ಲಿ ಭೇಟಿಯಾಗಿ ಸೌಹಾರ್ದಯುತವಾಗಿ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.
ದಸರಾ ಆರಂಭಕ್ಕೂ ಮೊದಲೇ ದಸರಾ ಮಾದರಿಯ ಅಂಬಾರಿ ಹೊತ್ತ ಆನೆಯ ಕಲಾಕೃತಿಯನ್ನು ಪಿಎಂ ಮೋದಿಗೆ ನೀಡಿದ ಸಿಎಂ ಸಿದ್ದರಾಮಯ್ಯ. ಸಿದ್ದರಾಮಯ್ಯ ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.