ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ನಂತರ ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕರ, ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಪ್ರತಿ ಸೋಮವಾರ ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿಗದಿತ ಕಾಲ ಮಿತಿಯಲ್ಲಿ ಬಗೆಹರಿಸಲು ಸೂಚಿಸಲಾಗುವುದು. ಸಾರ್ವಜನಿಕರು ಪ್ರತಿ ಸೋಮವಾರ ತಮ್ಮ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದರು.
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…