ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದಹಾಗೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದಾರೆ.
ಮುನಿಸ್ವಾಮಿ ಅಲ್ಲ ಅವರು “ಮನಿ” ಸ್ವಾಮಿ, ನಾನು ಅವರನ್ನು ಮನಿಸ್ವಾಮಿ ಅಂದುಕೊಂಡಿದ್ದೇನೆ, ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಲಿಲ್ಲ ಅಂದರೆ ಹೇಗೆ ಎಂಪಿ ಆಗುತ್ತಿದ್ದರು. ಅವರು ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದ ಹಾಗೆ. ಒಬ್ಬ ಎಂಪಿ ಹೇಗೆ ಇರಬೇಕು ಅನ್ನುವುದು ಗೊತ್ತಿಲ್ಲ ಅವರಿಗೆ,
ಮುನಿಶಾಮಣ್ಣ ನನಗೆ 5 ವರ್ಷಕ್ಕೆ ಇರೋದು ಹಬ್ಬ, ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಪ್ರದೀಪ್ ಈಶ್ವರ್ ವಾಗ್ದಾಳಿ,
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…