ಫೆ.23ರಂದು ನಡೆದ ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳು ಜಯಶಾಲಿಗಳಗಿದ್ದು, ಬಿಜೆಪಿ ಕೇವಲ 1 ಸ್ಥಾನ ಜಯಿಸಿದೆ.
ಇದರಲ್ಲಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧಕ್ಷರನ್ನ ಗಣ್ಯರು, ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹೂವಿನಾರ ಹಾಕಿ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ರಾಜಣ್ಣ, ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಏಳಿಗೆಗೆ ಅವಿರತವಾಗಿ ಶ್ರಮಿಸುತ್ತೇನೆ. ಹಾಲು ಉತ್ಪಾದಕರನ್ನ ಉತ್ತೇಜಿಸಿ ಗುಣ್ಣಮಟ್ಟದ ಹಾಲನ್ನ ಡೇರಿಗೆ ನೀಡುವಂತೆ ಪ್ರೋತ್ಸಾಹಿಸಲಾಗುವುದು, ಅದೇರೀತಿ ಹಸುಗಳಿಗೆ ಬೇಕಾಗುವ ಔಷಧಿಗಳು, ಆರೋಗ್ಯ ತಪಾಸಣೆ, ಗುಣಮಟ್ಟದ ಹಸುಗಳ ಆಹಾರ ಸಾಮಗ್ರಿಗಳನ್ನು ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…