ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ ನಡೆದಿದೆ.
ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಶಾಂತಿಗ್ರಾಮ ರಸ್ತೆಯ ಮೂಲಕ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಸದ್ಯ ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ.
ಮುನಿಯಪ್ಪ ಅವರಿದ್ದ ಕಾರಿಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದು, ಅವರು ಬೇರೆ ವಾಹನದಲ್ಲಿ ಹಾಸನ ಸಮಾವೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…