Categories: ಹಾಸನ

ಸಚಿವ ಕೆ.ಎಚ್‌. ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಸಚಿವ ಕೆ.ಎಚ್‌. ಮುನಿಯಪ್ಪ

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ ನಡೆದಿದೆ.

ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಶಾಂತಿಗ್ರಾಮ ರಸ್ತೆಯ ಮೂಲಕ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಸದ್ಯ ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ.

ಮುನಿಯಪ್ಪ ಅವರಿದ್ದ ಕಾರಿಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದು, ಅವರು ಬೇರೆ ವಾಹನದಲ್ಲಿ ಹಾಸನ ಸಮಾವೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Ramesh Babu

Journalist

Recent Posts

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

19 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

22 hours ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 days ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

2 days ago