ಸಚಿವ ಕೆ.ಹೆಚ್.ಮುನಿಯಪ್ಪ ಅವರ ತವರು ಗ್ರಾಮವಾದ ಕಂಬದಹಳ್ಳಿಯಲ್ಲಿರುವ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡಿದಿದೆ.
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ನಿವಾಸಿಯಾಗಿರುವ ಸುಮಾರು 45 ವರ್ಷದ ನಾಗರಾಜು ಎಂಬ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಸುಮಾರು 4 ತಿಂಗಳಿನಿಂದ ಸಚಿವ ಕೆ.ಹೆಚ್.ಮುನಿಯಪ್ಪ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜು, ತನ್ನ ಗಂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ತಿಳಿಸಿದ್ದಾರೆ ಎನ್ನಲಾಗಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…