Categories: ರಾಜ್ಯ

ಸಫಾರಿಗಾಗಿ ಬಂಡೀಪುರದತ್ತ ತೆರಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ.

ರ‌್ಯಾಡಿಸನ್ ಬ್ಲ್ಯೂ ಹೋಟೆಲ್‌ನಿಂದ ಮಂಡಕಳ್ಳಿ‌ ವಿಮಾನನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ಹೊರಟು ಅಲ್ಲಿಂದ ಬಂಡೀಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದು ನೇರವಾಗಿ ಸಫಾರಿಗೆ ತೆರಳಿದರು. ಮೂಲಕ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಸುಮಾರು 20 ಕಿ,ಮೀ ಸಫಾರಿ ನಡೆಸಲಿದ್ದಾರೆ ತಿಳಿದು ಬಂದಿದೆ.

ಹುಲಿ ಸಂರಕ್ಷಣಾ ಯೋಜನೆ 50 ವರ್ಷ ಪೂರೈಸಿದ ಹಿನ್ನೆಲೆ ಬಂಡಿಪುರ ಸಫಾರಿ, ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯ ಚಿತ್ರದ ಮಾವುತರಾದ ಬೊಮ್ಮನ್ ದಂಪತಿ ಜೊತೆ ಸಂವಾದ, ಹಾಗೂ ಮೈಸೂರು ಮುಕ್ತ ವಿವಿಯಲ್ಲಿ ನಡೆಯಲಿರುವ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ramesh Babu

Journalist

Recent Posts

ಅರ್ಧ ದಾರಿಯಲ್ಲೇ ಕೆಟ್ಟು ನಿಂತ ಸರ್ಕಾರಿ ಬಸ್: ದೊಡ್ಡಬಳ್ಳಾಪುರ–ಹೊಸಹಳ್ಳಿ–ಕೊಟ್ಟಿಗೆಮಾಚೇನಹಳ್ಳಿ ಮಾರ್ಗದಲ್ಲಿ ಸಮಸ್ಯೆ ಮುಂದುವರಿಕೆ | ಸುಸ್ಥಿತಿಯಲ್ಲಿರುವ ಬಸ್‌ಗಳ ಸಂಚಾರಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ಹೊಸಹಳ್ಳಿ–ಕೊಟ್ಟಿಗೆಮಾಚೇನಹಳ್ಳಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಪದೇಪದೇ ಮಾರ್ಗಮಧ್ಯದಲ್ಲೇ ಕೆಟ್ಟು ನಿಲ್ಲುವ ಸಮಸ್ಯೆ ಮುಂದುವರಿದಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಇಂದು…

50 minutes ago

ಪಿಎಂ ಕಿಸಾನ್ ಕಂತಿಗೆ ಇ-ಕೆವೈಸಿ ಅಡ್ಡಿ: ಬೆಂಗಳೂರು ಗ್ರಾಮಾಂತರದಲ್ಲಿ 69,020 ರೈತರ ಇ-ಕೆವೈಸಿ ಬಾಕಿ: ಅಕ್ಟೋಬರ್ ಕಂತು ಪಡೆಯಲು ತಕ್ಷಣ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು ಗ್ರಾಮಾಂತರ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿರುವ 23ನೇ ಕಂತಿನ ಹಣ ಪಡೆಯಲು…

3 hours ago

ಅಂತರರಾಜ್ಯ ಗಾಂಜಾ ಮಾರಾಟ ಜಾಲ ಪತ್ತೆ: ಮೂವರ ಬಂಧನ: 7 ಲಕ್ಷ ರೂ. ಮೌಲ್ಯದ ಗಾಂಜಾ, ಬೈಕ್ ವಶ

ದೊಡ್ಡಬಳ್ಳಾಪುರ: ಖಾಸಗಿ ಕಾಲೇಜಿನ ಸಮೀಪದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ…

17 hours ago

ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಬೇಟೆ: 28 ಕೋಟಿ ಗಾಂಜಾ, 1.75 ಕೋಟಿ ಚಿನ್ನ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ…

17 hours ago

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ….

ಪರಿವರ್ತನೆಯ ಹಾದಿಯಲ್ಲಿ........ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ…

1 day ago

ಸೆ. 28 ರಂದು ಮಾಕಳಿ ದುರ್ಗಾ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ 28 ರಂದು ದೊಡ್ಡಬಳ್ಳಾಪುರ ತಾಲ್ಲೂಕು ಮಾಕಳಿ ದುರ್ಗಾ ಬೆಟ್ಟದಲ್ಲಿ ಆಯೋಜಿಸಲಾಗುತ್ತಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಲು…

1 day ago