2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31 ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023 ಜನವರಿ 1ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.
ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶ ಅನ್ವಯಿಸಲಿದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಅರೆಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…