ಇಂದು ವಿಶ್ವಜನಸಂಖ್ಯಾ ದಿನಾಚರಣೆ ಹಿನ್ನೆಲೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಜಿಲ್ಲಾ ಮಲೇರಿಯಾ ವೈದ್ಯಾಧಿಕಾರಿಗಳಾದ ಡಾ. ಧರ್ಮೇಂದ್ರ ಅವರು ಉದ್ಘಾಟನೆ ಮಾಡಿ ಜನಸಂಖ್ಯಾ ನಿಯಂತ್ರಣ ಹಾಗೂ ಪೌಷ್ಟಿಕಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ನಂತರ ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ.ಎಚ್. ಪರಮೇಶ್ವರ್ ಮಾತನಾಡಿ, ಭಾರತದಲ್ಲಿ ಹಿಂದಿನಿಂದ ನಾವು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಿರ್ಲಕ್ಷ ಮಾಡಿಕೊಂಡು ಬಂದಿದ್ದೇವೆ, ಈ ತಲೆಮಾರಿನ ಜನ ಆ ತಪ್ಪನ್ನು ಮಾಡಬಾರದೆಂದು ತಿಳಿಸಿದರು.
ಈ ವೇಳೆ ಇತಿಹಾಸ ವಿಭಾಗದ ಮುಖ್ಯಸ್ಥರಾದ ನೀರಜಾದೇವಿ, ಡಾ. ನಾಗರಾಜ, ಪ್ರಕಾಶ್ ಸೇರಿದಂತೆ ತಾಲೂಕಿನ ಎಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…