ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿದರು.
ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕೇಂದ್ರದಲ್ಲಿರುವ 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯವರ ಕಾರ್ಯಾಲಯದ ಸಭಾಂಗಣದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೆಶಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್‌ಗೌಡ, ಡಿವೈಎಸ್ಪಿ ನಾಗರಾಜ್ ಸೇರಿದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…