ಸರ್ಕಾರಿ ಶಾಲಾ ಮಕ್ಕಳಿಗೆ ಸ್ಪೋರ್ಟ್ಸ್ ಸಮವಸ್ತ್ರ ವಿತರಣೆ

ಬೆಂಗಳೂರು ಉತ್ತರ ವಲಯ, ನಾಗಸಂದ್ರ ಅಂಚೆ ವ್ಯಾಪ್ತಿಯ ದೊಡ್ಡಬಿದರಕಲ್ಲಿನ ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿ ಮತ್ತು ಯೂತ್ ಫಾರ್ ಸೇವಾ ಸಂಸ್ಥೆಯ ಸಹಯೋಗದಲ್ಲಿ ಸುಮಾರು 200 ಮಕ್ಕಳಿಗೆ ಸ್ಪೋರ್ಟ್ಸ್ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸಲಾಯಿತು.

ಈ ವೇಳೆ ಯೂತ್ ಫಾರ್ ಸೇವಾದ ವಿಷ್ಣು, ನಾಗರಾಜ್, ಸುನಿತಾ ಹಾಗೂ ಶಾಲಾ ಮುಖ್ಯೋಪಾಧ್ಯಾಯ, ಸಹ ಶಿಕ್ಷಕರು ಹಾಜರಿದ್ದರು.

Leave a Reply

Your email address will not be published. Required fields are marked *