ಸರ್ಕಾರಿ ಶಾಲಾ ಮಕ್ಕಳ ತಲೆ ಮೇಲೆ ಕಟ್ಟದ ಸರ್ಜ ಬಿದ್ದಿದೆ. ಅವಘಡದಲ್ಲಿ ಮೂರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಮೃತ್ಯು ಕೂಪದಿಂದ ಕ್ಷಣಮಾತ್ರದಲ್ಲಿ ವಿದ್ಯಾರ್ಥಿಗಳು ಬಚಾವಾಗಿದ್ದಾರೆ.
ದೇವನಹಳ್ಳಿ ಪಟ್ಟಣದ ಕೋಟೆ ಬೀದಿಯಲ್ಲಿರುವ ಶಾಲೆಯಲ್ಲಿ ಘಟನೆ ನಡೆದಿದೆ…
ಕೇವಲ 9 ವರ್ಷಗಳ ಹಿಂದಷ್ಟೇ ಕಟ್ಟಿದ ಕಟ್ಟಡದಲ್ಲಿ ಭಾರೀ ಅವಾಂತರವಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಅವಘಡ ಸಂಭವಿಸಿದೆ.
ಭುವನ್ 7(ವರ್ಷ), ದರ್ಶನ್ 14(ವರ್ಷ), ಕುಮಾರ್ 15 ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…