ಸಾದಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ: ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಮನವಿ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾದಹಳ್ಳಿ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ.

ಮತ ಚಲಾಯಿಸಿ ಮಾತನಾಡಿದ ಅವರು, ನನ್ನ ಮತ ನನ್ನ ಹಕ್ಕು, ನಾನು ಮತದಾನ ಮಾಡಿದ್ದೇನೆ. ತಪ್ಪದೇ ನೀವು ನಿಮ್ಮ ಹಕ್ಕು ಚಲಾಯಿಸಿ ಎಂದು‌ ಮತದಾರರಲ್ಲಿ ಮನವಿ‌ ಮಾಡಿದರು.

Ramesh Babu

Journalist

Recent Posts

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

43 minutes ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

5 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

7 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

19 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

19 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

22 hours ago