ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.
ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…