ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧದ ಜೊತೆಗೆ ತಂಬಾಕು ಪದಾರ್ಥ ಅಗಿದು ಉಗುಳುವುದು ನಿಷೇಧ

ಸಿಗರೇಟು ಇತರ ತಂಬಾಕು ಉತ್ಪನ್ನಗಳ ಕಾಯ್ದೆಯಲ್ಲಿ ಮಹತ್ವದ ತಿದ್ದುಪಡಿಗಳನ್ನು ತರಲಾಗಿದ್ದು, ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.‌ ‘ಸಾರ್ವಜನಿಕ ಆರೋಗ್ಯ’ ರಕ್ಷಣೆ ಯಲ್ಲಿ ಇದು ಪ್ರಮುಖ ಪಾತ್ರ ವಹಿಸಲಿದ್ದು, ವಿಶ್ವ ತಂಬಾಕು ರಹಿತ ದಿನಾಚರಣೆಯಂದು ರಾಷ್ಟ್ರಪತಿಗಳ ಅನುಮೋದನೆಯೊಂದಿಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬಂದಿರುವುದು ಅತ್ಯಂತ ಸ್ವಾಗತಾರ್ಹ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ…

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧದ ಜೊತೆಗೆ ತಂಬಾಕು ಪದಾರ್ಥಗಳನ್ನು ಅಗಿದು ಉಗುಳುವುದನ್ನೂ ನಿಷೇಧಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನು ಮಾರುವಂತಿಲ್ಲ. ಉಪಹಾರ ಗೃಹ, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದೆ. ಹುಕ್ಕಾ ಬಾರ್ ವಿರುದ್ಧ 1 ಲಕ್ಷದ ವರೆಗೆ ದಂಡ, ಮೂರು ವರ್ಷ ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ವಿರುದ್ಧ 1 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ…

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

52 minutes ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

1 hour ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

16 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

21 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

21 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago