Categories: ಕೋಲಾರ

‘ಸಿಎಂ ವಿರುದ್ಧ ಹೈಕೋರ್ಟ್ ತೀರ್ಪ ಸತ್ಯಕ್ಕೆ ಜಯ ಸಂದಿದೆ’- ಸಿದ್ದರಾಮಯ್ಯ ರಾಜೀನಾಮೆಗೆ ಯಲುವಗುಳಿ ನಾಗರಾಜ್ ಒತ್ತಾಯ

ಕೋಲಾರ: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು ಸತ್ಯಕ್ಕೆ ಜಯವಾಗಿದ್ದು ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹವಾಗಿದ್ದು ನಾನು ಬಡವರ ಪರವಾಗಿದ್ದೇವೆ ಎಂದು‌ ಹೇಳುವ ಸಿದ್ದರಾಮಯ್ಯ ಅವರು ಬಡವರ ನಿವೇಶನವನ್ನು ಕಬಳಿಸಿ ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು,

ಸಿದ್ದರಾಮಯ್ಯ ಅವರ ಮೇಲಿನ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಸರಕಾರವು ಮತ್ತು ಮುಖಂಡರು ಆರೋಪಗಳನ್ನು ಮಾಡಿದ್ದರು ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟಾಚಾರದ ಆರೋಪದ ಸಿಎಂಗೆ ಹಿನ್ನಡೆಯಾಗಿದೆ ಸಿದ್ದರಾಮಯ್ಯ ಅವರಿಗೆ ಸಂವಿಧಾನದ ಬಗ್ಗೆ ನ್ಯಾಯಾಲಯದ ಬಗ್ಗೆ ಗೌರವವಿದ್ದರೆ ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಾಗರಾಜ್ ಒತ್ತಾಯಿಸಿದರು,

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

7 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

12 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

15 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago