ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ಸಿಎಂ ಸಿದ್ದರಾಮಯ್ಯ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಕೆಲಹೊತ್ತು ಮಾತುಕತೆ ನಡೆಸಿದರು.
ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…