ಕಂಟ್ರಾಕ್ಟರ್ ಅಸೋಸಿಯೇಶನ್ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಲಾಗಿದೆ.
ಕಳೆದ ಬಾರಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೆಂಪಣ್ಣ ನಿಯೋಗ ಮಾಡಲಾಗಿತ್ತು.
ಕಳೆದ ಮೂರು ವಾರದ ಹಿಂದೆಯಷ್ಟೇ ಸಿಎಂ ಭೇಟಿಯಾಗಿ ತೆರಳಿದ್ದ ನಿಯೋಗವು ಇಂದು ಮತ್ತೆ ಭೇಟಿ ಮಾಡಿದ್ದಾರೆ.
ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮತ್ತು ಕೆಲ ಕಾಮಗಾರಿಗಳ ಬಿಲ್ ತಡೆಹಿಡೆಯಲಾಗಿದ್ದ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದ ಕಂಟ್ರಾಕ್ಟರ್ ಅಸೋಸಿಯೇಷನ್ ನಿಯೋಗ.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…