ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಬಹಿರಂಗ ಹೇಳಿಕೆ ವಿಚಾರ: ಎಐಸಿಸಿ ಶಿಸ್ತು ಸಮಿತಿಯಿಂದ ಬಂತು ನೋಟಿಸ್

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ದೂರಿನ ಮೇರೆಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಬಗ್ಗೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಸೂಚಿಸಲಾಗಿದೆ.

ಅರಮನೆ ಮೈದಾನದಲ್ಲಿ ಬೃಹತ್​​ ಒಬಿಸಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿ.ಕೆ. ಹರಿಪ್ರಸಾದ್, ಸಿದ್ದರಾಮಯ್ಯ ಅವರು ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ, ದೇವರಾಜ ಅರಸು ಚಿಂತನೆ ಇರಬೇಕು ಎಂದು ಟೀಕಿಸಿದ್ದರು.

ಈ ಹಿನ್ನೆಲೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಎಐಸಿಸಿ ಸೂಚಿಸಲಾಗಿದೆ.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

3 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

13 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

17 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago