ಪಿಎಂ ಎಬಿಎಚ್ಐಎಂ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣ ಸಿದ್ದೇನಾಯಕನಹಳ್ಳಿಯಲ್ಲಿ ವಿಡಿಯೋ ಸಂವಾದದ ಮೂಲಕ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕು ಸ್ಥಾಪನೆ ನಡೆಯಿತು.
ಪಿಎಂ-ಎಬಿಎಚ್‌ಐಎಂ (ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್‌ಫ್ರಾಸ್ಟ್ರಕ್ಚರ್ ಮಿಷನ್ ) ಕಾರ್ಯಕ್ರಮದಡಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡಕ್ಕೆ ಅ.29ರಂದು ಐಎಂಎ ಭವನ, ಅತ್ತಾವರ, (ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗ)ದಲ್ಲಿ ಶಿಲಾನ್ಯಾಸ ನಡೆಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ ಸುನಿಲ್ ಕುಮಾರ್, ನಗರಸಭೆ ಅಧ್ಯಕ್ಷರಾದ ಸುಮಿತ್ರ ಆನಂದ್, ನಗರಸಭೆಯ ಎಲ್ಲಾ ಸದಸ್ಯರುಗಳು, ಎಲ್ಲಾ ನಾಮನಿರ್ದೇಶಕ ಸದಸ್ಯರು, ಆಸ್ಪತ್ರೆ ಆರೋಗ್ಯ ರಕ್ಷ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿ ವೃಂದದವರು, ಸಾರ್ವಜನಿಕರು ಉಪಸ್ಥಿತರಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…