ಸಿದ್ದೇನಾಯಕನಹಳ್ಳಿ ಬಳಿ ಕಾರು- ಟ್ರ್ಯಾಕ್ಟರ್ ಅಪಘಾತ

ನಗರದ ಸಿದ್ದೇನಾಯಕನಹಳ್ಳಿ ಬಳಿ ಅತಿವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡಿದಿದೆ. ಅದೇ ಸಮಯದಲ್ಲಿ ಕಾರಿನ ಹಿಂಬದಿ ಬರುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರೈಲರ್ ಮುಗುಚಿಬಿದ್ದ ಘಟನೆ ಶನಿವಾರ ನಡೆದಿದೆ.

ಕಾರು ಬೆಂಗಳೂರನತ್ತ ಹೊರಟಿತ್ತು ಸಿದ್ದೇನಾಯಕನಹಳ್ಳಿ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನ ಹಿಂದೆ ಹಾಲೋಬ್ಲಾಕ್ ಹೊತ್ತ ಟ್ರ್ಯಾಕ್ಟರ್ ದಿಢೀರಾನೆ ಬ್ರೇಕ್ ಹಾಕುತ್ತಿದ್ದಂತೆ ಟ್ರೈಲರ್ ರಸ್ತೆಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಅಪಘಾತಕ್ಕೀಡಾದ ವಾಹನಗಳನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು‌ ಮಾಡಿಕೊಟ್ಟರು.

Ramesh Babu

Journalist

Recent Posts

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

24 minutes ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

9 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

11 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

12 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

12 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

16 hours ago