ಸಿಬಿಎಸ್ ಸಿ ದಕ್ಷಿಣ ವಲಯ ಅಂತರ್ ಶಾಲಾ ಟೈಕ್ವಾಂಡೋ ಕ್ರೀಡಾಕೂಟ: ಟೈಕ್ವಾಂಡೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ನಗರದ ಎಂಎಸ್ ವಿ ಶಾಲಾ ವಿದ್ಯಾರ್ಥಿನಿ ಹರ್ಷಿತಾ.ಎಂ

ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಹರ್ಷಿತಾ.ಎಂ., CBSE ದಕ್ಷಿಣ ವಲಯ ವಿಭಾಗದ ಅಂತರ್ ಶಾಲಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತೀರ್ವವಾದ ಪೈಪೋಟಿಯನ್ನು ನೀಡುವುದರ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಶಾಲೆ, ಪೋಷಕರು ಹಾಗೂ‌ ನಗರಕ್ಕೆ ಕೀರ್ತಿ ತಂದಿದ್ದಾರೆ.

ಈ ಸ್ಪರ್ಧೆಯು ಅ.19 ರಿಂದ 21ರವರೆಗೆ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು, ಸುಮಾರು 265 ಶಾಲೆಗಳ 2,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

14 ವರ್ಷದೊಳಗಿನ ಹಾಗೂ 37 KG ವಿಭಾಗದಲ್ಲಿ ಹರ್ಷಿತಾ ಪಾಲ್ಗೊಂಡು, ಬೆಳ್ಳಿ ಪದಕವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.

ಶಾಲಾ ಅಧ್ಯಕ್ಷರಾದ ಎ. ಸುಬ್ರಮಣ್ಯ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಪ್ರಾಂಶುಪಾಲರಾದ  ರಮ್ಯಾ.ಬಿ.ವಿ. ಹಾಗೂ ಶಿಕ್ಷಕವೃಂದ, ಟೇಕ್ವಾಂಡೋ ತಂಡ ಹಾಗೂ ಟೇಕ್ವಾಂಡೋ ತರಬೇತುದಾರ ಶಪರಮೇಶ್ವರ್ ರವರು ಸಾಧನೆಗೈದ ಕುಮಾರಿ ಹರ್ಷಿತಾ.ಎಂ ಅವರನ್ನು ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

12 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

13 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

14 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

18 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

19 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

19 hours ago