ಫ್ಯಾಕ್ಟರಿ ಸರ್ಕಲ್ ಬಳಿಯ ಎಟಿಎಂ ಕಳುವಿಗೆ ವಿಫಲ ಯತ್ನ ನಡೆಸಿರುವ ಕಳ್ಳರು. ಬುಧವಾರ ರಾತ್ರಿ ಎಸ್ ಬಿಐ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸ ಮಾಡಿ ಎಟಿಎಂನಲ್ಲಿನ ಹಣವನ್ನು ದೋಚಲು ಯತ್ನಿಸಿದ್ದಾರೆ.
ಎಟಿಎಂ ಯಂತ್ರದಿಂದ ಹಣ ತೆಗೆಯಲು ಸಾಧ್ಯವಾಗದ ಕಾರಣ ದುಷ್ಕರ್ಮಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಮಾಹಿತಿ ತಿಳಿದ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬ್ಯಾಂಕ್ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಅಪೇರಲ್ ಪಾರ್ಕ್ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಬಾಶೆಟ್ಟಿಹಳ್ಳಿಯಲ್ಲಿ ಪೊಲೀಸ್ ಹೊರಠಾಣೆ ಸ್ಥಾಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…