Categories: Home

ಸೀಟ್ ಬೆಲ್ಟ್ ಧರಿಸದ ಟ್ರ್ಯಾಕ್ಟರ್ ಚಾಲಕನಿಗೆ ದಂಡ ವಿಧಿಸಿದ ಪೊಲೀಸರು

ಸೀಟ್ ಬೆಲ್ಟ್ ಹಾಕಿಲ್ಲ ಎಂಬ ಕಾರಣಕ್ಕೆ ಟ್ರ್ಯಾಕ್ಟರ್ ಚಾಲಕನಿಗೆ ಪಾಲ್ವಂಚ ಪೊಲೀಸರು ದಂಡ ವಿಧಿಸಿದ್ದು, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಟ್ರ್ಯಾಕ್ಟರ್ ಚಾಲಕರಲ್ಲಿ ಅಚ್ಚರಿ ಮೂಡಿಸಿದೆ.

ಪಾಲ್ವಂಚದಲ್ಲಿ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಮಾಲೀಕ ಪಾಲ್ವಂಚ ಸಬ್ ಇನ್ಸ್‌ಪೆಕ್ಟರ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೀಟ್ ಬೆಲ್ಟ್ ಧರಿಸದಿದ್ದಕ್ಕಾಗಿ 135 ರೂ. ದಂಡ ವಿಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಈ ಕುರಿತು, ಸಮಸ್ಯೆಯನ್ನು ಎಲ್ಲರ ಗಮನಕ್ಕೆ ತಂದ ಟ್ರ್ಯಾಕ್ಟರ್ ಚಾಲಕ, ಟ್ರ್ಯಾಕ್ಟರ್‌ಗೆ ಸೀಟ್ ಬೆಲ್ಟ್ ಇಲ್ಲ. ಇದ್ದಿದ್ದರೆ ಧರಿಸುತ್ತಿದ್ದೇವು ಎಂದು ವಾದಿಸಿದ್ದಾರೆ!  ಸದ್ಯ ಘಟನೆ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

2 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

13 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

14 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

17 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

22 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 day ago