ಸೀಟ್ ಬೆಲ್ಟ್ ಹಾಕಿಲ್ಲ ಎಂಬ ಕಾರಣಕ್ಕೆ ಟ್ರ್ಯಾಕ್ಟರ್ ಚಾಲಕನಿಗೆ ಪಾಲ್ವಂಚ ಪೊಲೀಸರು ದಂಡ ವಿಧಿಸಿದ್ದು, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಟ್ರ್ಯಾಕ್ಟರ್ ಚಾಲಕರಲ್ಲಿ ಅಚ್ಚರಿ ಮೂಡಿಸಿದೆ.
ಪಾಲ್ವಂಚದಲ್ಲಿ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಮಾಲೀಕ ಪಾಲ್ವಂಚ ಸಬ್ ಇನ್ಸ್‌ಪೆಕ್ಟರ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೀಟ್ ಬೆಲ್ಟ್ ಧರಿಸದಿದ್ದಕ್ಕಾಗಿ 135 ರೂ. ದಂಡ ವಿಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಈ ಕುರಿತು, ಸಮಸ್ಯೆಯನ್ನು ಎಲ್ಲರ ಗಮನಕ್ಕೆ ತಂದ ಟ್ರ್ಯಾಕ್ಟರ್ ಚಾಲಕ, ಟ್ರ್ಯಾಕ್ಟರ್‌ಗೆ ಸೀಟ್ ಬೆಲ್ಟ್ ಇಲ್ಲ. ಇದ್ದಿದ್ದರೆ ಧರಿಸುತ್ತಿದ್ದೇವು ಎಂದು ವಾದಿಸಿದ್ದಾರೆ! ಸದ್ಯ ಘಟನೆ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…