ಸುಮಾರು 2.5ಲಕ್ಷ ಮೌಲ್ಯದ 10 ಅಡಿ ಎತ್ತರದ ಗಾಂಜಾ ಗಿಡ ಪತ್ತೆ

ರಾಮಯ್ಯನಪಾಳ್ಯದ ಬಳಿಯ ಸಿಮೆಂಟ್ ರೆಡಿ ಮಿಕ್ಸ್ ಮಾಡುವ ಪ್ಲಾಂಟ್ ನಲ್ಲಿ ಸುಮಾರು 2.5ಲಕ್ಷ ಮೌಲ್ಯದ 10 ಅಡಿ ಎತ್ತರದ ಗಾಂಜಾ ಗಿಡ ಪತ್ತೆ. ಖಚಿತ ಮಾಹಿತಿ ಮೇರೆಗೆ ಗಾಂಜಾ ಗಿಡ ಪತ್ತೆ ಹಚ್ಚಿ ವಶಪಡಿಸಿಕೊಂಡ ಗ್ರಾಮಾಂತರ ಠಾಣಾ ಪೊಲೀಸರು.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ ಅವರ ನೇತೃತ್ವದಲ್ಲಿ ತಾಲೂಕಿನ ರಾಮಯ್ಯನಪಾಳ್ಯದ ಬಳಿಯಿರುವ ರೆಡಿ ಮಿಕ್ಸ್ ಪ್ಲಾಂಟ್ ಮೇಲೆ ದಾಳಿ ನಡೆಸಿ ಗಾಂಜಾ ಗಿಡವನ್ನ ವಶಕ್ಕೆ ಪಡೆದಿದ್ದಾರೆ.

ಸಿಮೆಂಟ್ ರೆಡಿ ಮಿಕ್ಸ್ ಮಾಲೀಕ ಮಾದೇವ, ಹೊಸಕೋಟೆ ಮಧು, ವಾಹನ ಚಾಲಕ ಬಿಸ್ವುಲ್ಲಾ ಶೇಖ್‌ ಎಂಬುವವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಸದ್ಯ ಬಿಸ್ವುಲ್ಲಾ ಶೇಖ್ ನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿರುವ ಪೊಲೀಸರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

2 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

8 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

20 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

21 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago