ತೋಟದಲ್ಲಿ ಕಟ್ಟಿಹಾಕಿದ್ದ ಪಿಟ್ ಬುಲ್ ನಾಯಿ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ನಡೆದಿದೆ.
ರಾಮಾಂಜಿ ಅನ್ನೋ ರೈತನಿಗೆ ಸೇರಿದ ಪಿಟ್ ಬುಲ್ ನಾಯಿ, ಬಿನ್ಸ್, ಟಮೋಟವನ್ನ ಜಿಂಕೆಗಳು ತಿಂದು ಹಾಕುತ್ತವೆ ಎಂದು ತೋಟದಲ್ಲಿ ರೆಡ್ ಬುಲ್ ನಾಯಿಯನ್ನ ಕಟ್ಟಿಹಾಕಲಾಗಿತ್ತು.
ರಾತ್ರಿ ಗ್ರಾಮದ ಸಮೀಪದಲ್ಲೇ ಇರುವ ಅರಣ್ಯ ವಲಯದಿಂದ ಆಗಮಿಸಿರೋ ಚಿರತೆ ನಾಯಿಯನ್ನ ಬಲಿ ಪಡೆದು ಎಸ್ಕೆಪ್ ಆಗಿದೆ ಎನ್ನಲಾಗಿದೆ.
ಸದ್ಯ ಚಿರತೆ ಹಾವಳಿಯಿದ ಗ್ರಾಮದ ರೈತರಲ್ಲಿ ಆತಂಕ ಮನೆಮಾಡಿದೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…