ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರದ ಮಾರುತಿನಗರದಲ್ಲಿ ಏ.8ರ ಸಂಜೆ 7:30ರ ಸುಮಾರಿನಲ್ಲಿ ಘಟನೆ ನಡೆದಿದೆ…
ಪಟ್ಟಣ ಪಂಚಾಯತಿ ಸಿಬ್ಬಂದಿ ಉಮಾಶಂಕರ್ ಮತ್ತು ಬಿಜೆಪಿ ಕಾರ್ಯಕರ್ತ ಆನಂದ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ…
ಫರ್ದಿನ್ ಬೇಗ್ ಹಲ್ಲೆಗೆ ಒಳಗಾದ ವ್ಯಕ್ತಿ. ಹಲ್ಲೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ..
ಸೆಲೂನ್ ನಲ್ಲಿದ್ದ ಚಾಕುವಿನಿಂದ ಹಲ್ಲೆಗೆ ಯತ್ನಿಸಿದಲ್ಲದೇ, ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಪಡಿಸಲಾಗಿದೆ. ಜೊತೆಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ…
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಗೆ ಒಳಗಾದ ಫರ್ಧಿನ್ ತಂದೆಯಿಂದ ದೂರು ದಾಖಲಾಗಿದೆ…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…