ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರದ ಮಾರುತಿನಗರದಲ್ಲಿ ಏ.8ರ ಸಂಜೆ 7:30ರ ಸುಮಾರಿನಲ್ಲಿ ಘಟನೆ ನಡೆದಿದೆ…
ಪಟ್ಟಣ ಪಂಚಾಯತಿ ಸಿಬ್ಬಂದಿ ಉಮಾಶಂಕರ್ ಮತ್ತು ಬಿಜೆಪಿ ಕಾರ್ಯಕರ್ತ ಆನಂದ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎನ್ನಲಾದ ವಿಡಿಯೋ ಬೆಳಕಿಗೆ ಬಂದಿದೆ….
ಫರ್ದಿನ್ ಬೇಗ್ ಹಲ್ಲೆಗೆ ಒಳಗಾದ ವ್ಯಕ್ತಿ. ಹಲ್ಲೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ..
ಸೆಲೂನ್ ನಲ್ಲಿದ್ದ ಚಾಕುವಿನಿಂದ ಹಲ್ಲೆಗೆ ಯತ್ನಿಸಿದಲ್ಲದೇ, ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಪಡಿಸಲಾಗಿದೆ. ಜೊತೆಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ…
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಗೆ ಒಳಗಾದ ಫರ್ಧಿನ್ ತಂದೆಯಿಂದ ದೂರು ದಾಖಲಾಗಿದೆ…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…