ಮಹಾರಷ್ಟ್ರದ ಸತಾರಾದಲ್ಲಿ ಯುವತಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳುವಾಗ 100 ಅಡಿ ಕಣಿವೆಗೆ ಬಿದ್ದಿದ್ದಾಳೆ. ಸ್ಥಳೀಯ ಚಾರಣಿಗರು ಹಗ್ಗದ ಸಹಾಯದಿಂದ ಆಕೆಯನ್ನು ರಕ್ಷಿಸಿದ್ದಾರೆ.
ಖತಾವ್ ತಾಲೂಕಿನ ಮೈನಿ ಗ್ರಾಮದ 29 ವರ್ಷದ ರೂಪಾಲಿ ದೇಶಮುಖ್ ಸ್ನೇಹಿತರ ಜೊತೆ ಸಜ್ಜನಗಡ ಮತ್ತು ಥೋಸ್ಘರ್ ಜಲಪಾತಗಳಿಗೆ ಭೇಟಿ ನೀಡುತ್ತಿದ್ದರು. ಬೋರ್ನ್ ಘಾಟ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಕಂದರಕ್ಕೆ ಬಿದ್ದಳು.
ಆಕೆಯು ಪ್ರಪಾತಕ್ಕೆ ಬಿದ್ದ ನಂತರ, ಆಕೆಯ ಸ್ನೇಹಿತರು ಇತರೆ ಸ್ಥಳೀಯ ಚಾರಣಿಗರನ್ನು ಸಹಾಯಕ್ಕಾಗಿ ಕರೆದರು, ಹೋಮ್ ಗಾರ್ಡ್ ಅವಿನಾಶ್ ಮಂದೆ ಹಗ್ಗದೊಂದಿಗೆ ಕೆಳಗಿಳಿದು, ರೂಪಾಲಿಯನ್ನು ರಕ್ಷಿಸಿ ತಂದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆಸ್ಪತ್ರೆಗೆ ಸಾಗಿಸಿದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…