ಸೆಲ್ಫ್ ಆಕ್ಸಿಡೆಂಟ್: ಇಬ್ಬರು ಸಾವು: ಓರ್ವನಿಗೆ ಗಾಯ

ಸೆಲ್ಫ್ ಆಕ್ಸಿಡೆಂಟ್ ಆಗಿ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಗುಂಡಮ್ಮಗೆರೆ ಕ್ರಾಸ್ ಸಮೀಪದ ನೆಲ್ಲುಕುಂಟೆ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಗುಂಡಮ್ಮಗೆರೆ ಗ್ರಾಮದ ವೆಂಕಟೇಶ್(45), ಶಿವಪುರ ಗ್ರಾಮದ ರಕ್ಷಿತ್ (25) ಮೃತ ದುರ್ದೈವಿಗಳು.

ಮುತ್ತೂರು ಗ್ರಾಮದ ವೆಂಕಟೇಶ್ (45)ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ವೇಳೆ ಒಂದೇ ಬೈಕಿನಲ್ಲಿ‌ ಮೂರು ಜನ ಗುಂಡಮ್ಮಗೆರೆ ಕ್ರಾಸ್ ನಿಂದ ನೆಲ್ಲುಕುಂಟೆ ಕಡೆ ಹೋಗುವಾಗ ಆಯಾತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago