Categories: ರಾಜ್ಯ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಈ‌ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago