ಕರ್ನಾಟಕ ರಾಜ್ಯ ಲೋಕಾಯುಕ್ತ ಸಂಸ್ಥೆಯಿಂದ ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಸೆಪ್ಟೆಂಬರ್ 04 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಗುವುದು.
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲ್ಲಿದ್ದಾರೆ. ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಳಾದ ಡಾ.ಕೆ.ಎನ್ ಅನುರಾಧಾ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಕೆ. ಬಾಬಾ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಕೆ. ವಂಶಿಕೃಷ್ಣ , ಕರ್ನಾಟಕ ಲೋಕಾಯುಕ್ತ ವಿಚಾರಣೆಗಳು-1 ಉಪ ನಿಬಂಧಕರಾದ ಅರವಿಂದ ಎನ್.ವಿ, ಹಿರಿಯ ಶ್ರೇಣಿ ದಿವಾಣಿ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲ್ ಭೀಮಸೇನ ಬಗಾಡಿ ಅವರು ಉಪಸ್ಥಿತರಿರುವರು.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…