ಸೇಂಟ್ ವ್ಯಾಲೆಂಟೈನ್ ಕ್ರೀಡಾ ಮಹಿಳಾ ಕ್ವಾಡ್ರಾಂಗ್ಯುಲರ್–2026 ಟೂರ್ನಮೆಂಟ್ ನಲ್ಲಿ ದೊಡ್ಡಬಳ್ಳಾಪುರ ಮೂಲದ ಚಿಂತನಾ ಎಚ್ ಆರ್ ಅವರ ಅದ್ವಿತೀಯ ಆಟದಿಂದ ಒಂದು ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದಾರೆ. ಟೂರ್ನಮೆಂಟ್‌ನಲ್ಲಿ ಒಟ್ಟು 7 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರಿಗೆ ಪ್ಲೇಯರ್ ಆಫ್ ದ ಮ್ಯಾಚ್ ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿಗಳು ಲಭಿಸಿವೆ. ಫೈನಲ್ ಪಂದ್ಯದಲ್ಲಿ 17 ರನ್‌ಗಳನ್ನು ಸಹ ಗಳಿಸಿದ್ದಾರೆ.
ಚಿಂತನಾ ಎಚ್ ಆರ್ ಅಕ್ಷರ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರು ನೈಸ್ ಅಕಾಡೆಮಿಯಲ್ಲಿ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದಾರೆ. 2025ರಲ್ಲಿ ಸ್ಟೇಟ್ ಝೋನಲ್ಸ್ ಹಾಗೂ ಪ್ರಾಬಬಲ್ಸ್‌ಗೆ ಆಯ್ಕೆಯಾಗಿದ್ದಾರೆ.
ನೈಸ್ ಅಕಾಡೆಮಿಯ ಕೋಚ್‌ಗಳು ಹಾಗೂ ಅಕ್ಷರ ಪಬ್ಲಿಕ್ ಸ್ಕೂಲ್ ಟ್ರಸ್ಟ್ ಸದಸ್ಯರು, ಪ್ರಿನ್ಸಿಪಲ್ ಮತ್ತು ಶಿಕ್ಷಕರು ಚಿಂತನಾ ಎಚ್ ಆರ್ ಅವರನ್ನು ಅಭಿನಂದಿಸಿದ್ದಾರೆ.
ಆಟಗಾರರು: ಅಬಿಷ್ಪ್ರಜನಾ, ಶ್ರೀಗೌರಿ, ಚೈತನ್ಯ ಜೋಧಾ, ಚಿಂತನಾ HR, ಲಹರಿಕಾ ನಾಡಿಗ್, ಭೂಮಿಕಾ, ವೈಷ್ಣವಿ ಆಚಾರ್ಯ, ಪ್ರಾಚಿ ಚೌಧರಿ, ರಾಧಿಕಾ, ಹರುಷಾ ರೆಡ್ಡಿ, ಆಯತಿ ಸದೋತ್ರಾ, ಕಾನ್ಶಿಕಾ
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…