ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು.
ಡಿ.25ರಂದು ಜಗತ್ತಿನಾದ್ಯಂತ ಕ್ರಿಸ್ ಮಸ್ ಹಬ್ಬ ಆಚರಣೆ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನವದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ಗೆ ಭೇಟಿ ನೀಡಿ ಮಾನವೀಯತೆಯ ಪ್ರಗತಿ ಮತ್ತು ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಕ್ಕಳು ಕ್ರಿಸ್‌ಮಸ್ ಕರೋಲ್‌ಗಳನ್ನು ಹಾಡಿದರು. ಕ್ರಿಸ್ ಮಸ್ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಕ್ಕಳೊಂದಿಗೆ ಕಾಲ ಕಳೆದ ರಾಷ್ಟ್ರಪತಿ ದ್ರೌಪದಿ ಮುರ್ಮು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…