ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡುವಾಗ ಅನುಭವಿ ಆಟಗಾರರಂತೆ ಹಾಗೂ ಕ್ರೀಡೆ ಮತ್ತು ಆಟಗಳ ಮೇಲಿನ ಸ್ವಾಭಾವಿಕ ಪ್ರೀತಿಯನ್ನು ಕಾಣಬಹುದು.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

27 minutes ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

12 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

18 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

23 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago