ಬೆಂಗಳೂರು: ಅತಿ ನಿರೀಕ್ಷಿತ ಪುಷ್ಪಾ-2 ಸಿನಿಮಾ ಇದೀಗ ಡಾರ್ಕ್ ಫ್ಯಾಂಟಸಿಯೊಂದಿಗೆ ಸಹಯೋಗ ಘೋಷಿಸಿದ್ದು, ನಟ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡುವ “’ಬಿಗ್ಗೆಸ್ಟ್ ಫ್ಯಾನ್ ಬಿಗ್ಗೆಸ್ಟ್ ಫ್ಯಾಂಟಸಿ” ಸ್ಪರ್ಧೆಯನ್ನು ಆಯೋಜಿಸಿದೆ.
ಈ ಸ್ಪರ್ಧೆಯಲ್ಲಿ ವಿಜೇತರಾಗುವ ಐದು ಅದೃಷ್ಟಶಾಲಿಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಸುವರ್ಣಾವಕಾಶ ಸಿಗಲಿದೆ.
ಐಟಿಸಿ ಲಿಮಿಟೆಡ್‌ನ ಬಿಸ್ಕತ್ತುಗಳು ಮತ್ತು ಕೇಕ್ಸ್ ಕ್ಲಸ್ಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಲಿ ಹ್ಯಾರಿಸ್, ಆಸಕ್ತರು www.biggestfanbiggestfantasy.com ಈ ವೆಬ್‌ಸೈಟ್‌ನಲ್ಲಿ ಆಗ್ಮೆಂಟೆಡ್ ರಿಯಾಲಿಟಿ (AR) ಫಿಲ್ಟರ್ ಬಳಸಿ ಡಾರ್ಕ್‌ಫ್ಯಾಂಟಸಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣವಾದಲ್ಲಿ ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ಪೇಜ್‌ನನ್ನು ಅಟ್ಯಾಚ್ ಮಾಡಬೇಕು. ಇದರಲ್ಲಿ ಆಯ್ಕೆಯಾದ ಐದು ಅದೃಷ್ಟಶಾಲಿಗಳಿಗೆ ಅಲ್ಲುಅರ್ಜುನ್ ಭೇಟಿ ಮಾಡುವುದು ಹಾಗೂ ಇತರೆ ಅತ್ಯಾಕರ್ಷ ಬಹುಮಾನವನ್ನು ಗೆಲ್ಲಬಹುದು.
ಪುಷ್ಟಾ-2 ಸಿನಿಮಾ ಪ್ರಚಾರದ ಭಾಗವಾಗಿ ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿಯ ಪ್ಯಾಕ್‌ಗಳ ಮೇಲೆ ಪುಷ್ಪಾ ಅವತಾರದಲ್ಲಿ ಅಲ್ಲು ಅರ್ಜುನ್ ಅವರ ವಿಶೇಷ ಚಿತ್ರವನ್ನು ಮುದ್ರಿಸಿದೆ ಎಂದು ಹೇಳಿದರು.
ಸಿಇಒ, ಮೈತ್ರಿ ಮೂವಿ ಮೇಕರ್ಸ್, ಶ್ರೀ ಚೆರ್ರಿ ಮಾತನಾಡಿ, ಡಾರ್ಕ್ ಫ್ಯಾಂಟಸಿ ಅವರೊಂದಿಗೆ ಸಹಭಾಗಿತ್ವ ಘೊಷಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…
ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…