ಸ್ನಾನದ ಗೃಹದಲ್ಲಿ 30 ಕ್ಕೂ ಹೆಚ್ಚು ಹಾವುಗಳು ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ಅಸ್ಸಾಂನ ನಗಾಂವ್ ಜಿಲ್ಲೆಯಲ್ಲಿ 30 ಕ್ಕೂ ಹೆಚ್ಚು ಹಾವಿನ ಮರಿಗಳು ಮನೆಯೊಂದರ ಸ್ನಾನದ ಗೃದಹಲ್ಲಿ‌ ಕಂಡುಬಂದಿದ್ದು, ಸ್ನಾನಗೃಹದಲ್ಲಿ ಹಾವುಗಳನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಾಗಾಂವ್‌ನ ಉಪವಿಭಾಗದ ಪಟ್ಟಣವಾದ ಕಲಿಯಾಬೋರ್‌ನಲ್ಲಿ ಈ ಘಟನೆ ನಡೆದಿದೆ.

30 ಕ್ಕೂ ಹೆಚ್ಚು ಹಾವಿನ ಮರಿಗಳು ಮನೆಯಿಂದ ಹೊರಬರುತ್ತಿರುವ ವಿಡಿಯೊ ಫುಲ್ ವೈರಲ್ ಆಗಿದೆ.

ಹಾವುಗಳನ್ನ ಕಂಡು ಗಾಬರಿಗೊಂಡ ವ್ಯಕ್ತಿ ಹತ್ತಿರದವರಿಗೆ ಕರೆ ಮಾಡಿ.. ಸ್ಥಳೀಯ ಹಾವು ಹಿಡಿಯುವವರಿಗೆ ಮಾಹಿತಿ ನೀಡಿ, ಬಂದು ನೀರಿನ ತೊಟ್ಟಿಯನ್ನು ತೆರೆದು ನೋಡಿದಾಗ ಅದರಲ್ಲಿ ಹಾವುಗಳ ಗುಂಪುಗಳಿದ್ದವು. ಕೂಡಲೇ ಹಾವುಗಳನ್ನು ಸ್ಥಳಾಂತರಿಸಲಾಯಿತು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

1 hour ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

17 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

18 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

2 days ago