ಸ್ಪಾ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳಾದಲ್ಲಿ ದಿವ್ಯಾ ವಸಂತಳನ್ನು ಜೆಬಿ ನಗರ ಪೊಲೀಸರು ಬಂಧನ ಮಾಡಿದ್ದಾರೆ.
ಕೇಸ್ ದಾಖಲಾದ ನಂತರ ದಿವ್ಯಾವಸಂತ ಬೆಂಗಳೂರಿನಿಂದ ಪರಾರಿಯಾಗಿದ್ದರು. ಕಳೆದ ಒಂದು ವಾರದಿಂದ ದಿವ್ಯಾವಸಂತಗಾಗಿ ಹುಡುಕಾಟ ಮಾಡಲಾಗುತ್ತಿತ್ತು. ದಿವ್ಯಾ ವಸಂತ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು.
ಬೆಂಗಳೂರಿನಿಂದ ತಮಿಳುನಾಡು – ತಮಿಳುನಾಡಿನಿಂದ ಕೇರಳಾಕ್ಕೆ ದಿವ್ಯಾ ವಸಂತ ಹೋಗಿದ್ದರು. ಸದ್ಯ ಬಂಧನ ಮಾಡಿ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…