ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಆದರೆ ಕೆಲವು ಗ್ರಾಮಗಳಿಗೆ ಸ್ಮಶಾನ ಅವಶ್ಯಕತೆ ಇರುವುದಾಗಿ, ಒತ್ತುವರಿಯಾಗಿರುವುದಾಗಿ ಅಥವಾ ರಸ್ತೆ ಸಂಪರ್ಕ ಇಲ್ಲದೇ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿರುತ್ತದೆ ಹಾಗೂ ಹೆಚ್ಚುವರಿ ಸ್ಮಶಾನ ಅವಶ್ಯಕತೆ ಬಗ್ಗೆಯೂ ಸಹಾ ಸಾರ್ವಜನಿಕರಿಂದ ಮತ್ತು ಸಂಘ ಸಂಸ್ಥೆಗಳಿಂದ ಮನವಿಗಳು ಸ್ವೀಕೃತವಾಗುತ್ತಿರುತ್ತವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸ್ಮಶಾನ ಸಮಸ್ಯೆಗಳ ಬಗ್ಗೆ ಹಾಗೂ ಸ್ಮಶಾನಕ್ಕೆ ಜಮೀನು ಮಂಜೂರು ಮಾಡುವ ಬಗ್ಗೆ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸ್ಮಶಾನದ ಅವಶ್ಯಕತೆ ಹಾಗೂ ಸಮಸ್ಯೆಗಳ ಬಗ್ಗೆ ಯಾವುದೇ ಮನವಿಗಳಿದ್ದಲ್ಲಿ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…