ಸ್ವಾತಂತ್ರ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಗಸ್ಟ್ 15 ರಂದು ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನಲ್ಲಿ ಸರ್ಕಾರಿ ಸೇವೆ, ಪೊಲೀಸ್ ಸೇವೆ, ಜನಪದ, ಸಾಹಿತ್ಯ, ಕಲೆ, ಕೃಷಿ, ಸಮಾಜಸೇವೆ, ಮಾಧ್ಯಮ, ಶಿಕ್ಷಣ, ಕ್ರೀಡೆ, ಎನ್‍ಸಿಸಿ, ಯೋಧರು, ಪೌರಸೇವಕರು ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಅರ್ಹರು ತಮ್ಮ ಸಾಧನೆ ಹಾಗೂ ವೈಯಕ್ತಿಕ ಮಾಹಿತಿಯನ್ನು ಆಗಸ್ಟ್ 10 ಒಳಗಾಗಿ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು ಎಂದು ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

9 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

22 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

23 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago