ನಗರದ ಬಸ್ ನಿಲ್ದಾಣದಲ್ಲಿ ವಿಶೇಷ ಚೇತನವಾದರೂ ನೀರಿನ ಬಾಟಲ್ನ್ನು ಮಾರುತ್ತ ಸ್ವಾಭಿಮಾನದಿಂದ ಜೀವನ ನಡೆಸುತ್ತಿರುವ ಶಂಭುಲಿಂಗ(ಸುನೀಲ್) ಅವರಿಗೆ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂಜಿಲ್ಲಾ ಪುನರ್ವಸತಿ ಕೇಂದ್ರ ಸಹಕಾರದಿಂದ ಮೂರು ಚಕ್ರದ ಸೈಕಲನ್ನು ಉಚಿತವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಯಾದ ನರಸಿಂಹಮೂರ್ತಿ K.D, ಮಾಹಿತಿ ಸಲಹಾ ಕೇಂದ್ರದ ಮುಖ್ಯಸ್ಥರಾದ ರವಿಕುಮಾರ್ ಕೆ ಎನ್, ದೊಡ್ಡಬಳ್ಳಾಪುರ ನಗರ ಪುನರ್ವಸತಿ ಕಾರ್ಯಕರ್ತರಾದ ವಿನಯ್ ಕುಮಾರ್.ಪಿ ಉಪಸ್ಥಿತರಿದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…